ತೋಗರಿಯ ಎಲೆ ಮುದುಡಿದೆ ಮತ್ತು ಒಳಗೆ ಬಾಲುಳ ಇದಾವೆ. ಇದಕ್ಕೆ ಯಾವ ೌಷದಿ ಸಿಂಪಡಣೆ ಮಾಡಬೆಕು.
ಇದು ಯಾವ ರೋಗ ಇದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕು ತಿಳಿಸಿ .
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದು ಯಾವ ರೋಗ ಇದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕು ತಿಳಿಸಿ .
ತೊಗರಿಯ ಎಲೆಗಳು ಕೊರೆಯುತ್ತಿವೆ ಕಾರಣವನ್ನು ತಿಳಿಸಿ
ನಮಗೆ ಕಿಟ ನಾಸಯ ಔಷದ ಬೆಕಾಗಿದೆ
White and wanna jigiullu Ede
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಪರಶುರಾಮ. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ Flea Beetles ಮತ್ತು Spotted Pod Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಪರಶುರಾಮ
36
3 ವರ್ಷಗಳ ಹಿಂದೆ
ಸರ್ ಎಲೆಗಳು ಮುದುಡುತ್ತವೆ ಮತ್ತು ಒಳಗಡೆ ಬಾಲುಳಗಳಿವೆ . ಹುಳಗಳು ಎಲೆ ಗಳನ್ನು ಮುದುಡಿಸುತ್ತಿವೆ . ಇದಕ್ಕೆ ಪರಿಹಾರವನ್ನು ತಿಳಿಸಿ
Suresh
173587
3 ವರ್ಷಗಳ ಹಿಂದೆ
ಹೆಲೋ ಪರಶುರಾಮ. ಈ ಚಿತ್ರದ ಪ್ರಕಾರವಾಗಿ ಮತ್ತು ಅನಿಸಿಕೆಯಂತೆ, ಇದು Bean Leaf Webber ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.