ತೊಗರಿ ಬೇಳೆಯ ಎಲೆ ಮುದುಡಿ ಜಿಡಿ ಬಾಲುಹುಳ ಕರಿಹೆನು ಬಂದಿದೆ?
ಎಲೆಗಳು ಒಣಗಿದೆ ಚಿಗುರಿದ ಎಲೆ ಮುದುಡಿ ಜಿಡಿ ಬಾಲುಹುಳ ಕರಿಹೆನು ಬಂದಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳು ಒಣಗಿದೆ ಚಿಗುರಿದ ಎಲೆ ಮುದುಡಿ ಜಿಡಿ ಬಾಲುಹುಳ ಕರಿಹೆನು ಬಂದಿದೆ
Idakke oushdha tilisi
ಚಿಕ್ಕ ಚಿಕ್ಕ ಕಾಯಿಯಿಗಳು ಉದುರುತೀವೆ ಸಾರ್ ಇದಕ್ಕೆ ಪರಿಹಾರ ನೀಡಿ sir
ಕಾಳುಗಳು ಈ ರೀತಿಯಾಗಿವೇ ಇದಕ್ಕೆ ಪರಿಹಾರ ತಿಳಿಸಿಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Jagadeesh. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ತೊಗರಿ ಬೆಳೆಗೆ Bihar Hairy Caterpillar ಮತ್ತು Aphids ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Babu,r,ndaf
0
3 ವರ್ಷಗಳ ಹಿಂದೆ
ತೊಗರಿ ಬೇಳೆ ಎಲೆ ಮುದುಡಿ ಜಿಡಿ ಬಾಲುಹುಳ ಕರಿಹೆನು ಬಂದಿದೆ ಯಾವ ಏಣೇ ಆಡಿಯೋ ಬೇಕು Jagadeesh
Suresh
173587
3 ವರ್ಷಗಳ ಹಿಂದೆ
ಹೆಲೋ Babu,r,ndaf. ತಮ್ಮ ತೊಗರಿ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Siddu
0
3 ವರ್ಷಗಳ ಹಿಂದೆ
Kari henige DANITOL (fenpropathrin 10% EC) annu spray madi Ele mudadida ke ROGAR (dimethote 30% EC) annu srpy madi