Haladi banna agtide idakke yenmadbeku
Gobbara hakirodake agide hakade irodakke agilla
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿGobbara hakirodake agide hakade irodakke agilla
Togari bele healthy agi ide Sir
ಇದು ತೊಗರಿ ಮೇಲ್ಗಡೆ ಇರೋದು ತುದಿ ಮುದ್ದೆ ಆಗ್ತಾ ಇದೆ ಅದಕ್ಕೆ ಯಾವ ಔಷಧವನ್ನು
ಎಲೆಗಳು ತೂತು ಬೀಳುವುದು ಮತ್ತು ಹೂವುಗಳು ಒಣಗಿ ಉದುರುವುದು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Praveen K. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ Iron Deficiency ಕೊರತೆ ಮತ್ತು Flea Beetles ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!