ಚುಕ್ಕೆ ಕಾಯಿಕೊರಕ - ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ಬೇಳೆ & ಮಸೂರ್ ಬೇಳೆ ತೊಗರಿ ಬೇಳೆ & ಮಸೂರ್ ಬೇಳೆ

V

ಸುರಳಿ ಪೂಚಿ ರೋಗ ಇದೆ

ಯಾವ ಯಣ್ಣಿ ಹೊಡಿ ಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Veeru. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ Bihar Hairy Caterpillar ಅಥವಾ Spotted Pod Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
V

Tq sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ತೊಗರಿ ಗಿಡಗಳು ಮೇಲ್ಗಳ ತುದಿಯು ಅಂತೂ ಮುದ್ದಿ ಮತ್ತು ಹುಳಗಳು ಆಗ್ತಾ ಇದೆ ಹೀಗೆ ಅದಕ್ಕೆ ಯಾವ ಔಷಧಿಯನ್ನು ಸಿಂಪಡಿಸಬೇಕೆಂದು ತಿಳಿಸಿ

ಇದು ತೊಗರಿ ಮೇಲ್ಗಡೆ ಇರೋದು ತುದಿ ಮುದ್ದೆ ಆಗ್ತಾ ಇದೆ ಅದಕ್ಕೆ ಯಾವ ಔಷಧವನ್ನು

ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿಯ ರೋಗ ಎನ್ನುವುದು ಏನೊಂದು ತಿಳಿಸಿ

ಬಣ್ಣಗಳಲ್ಲಿ ಬದಲಾವಣೆಯಾಗಿದೆ ಹಳದಿ ಬಣ್ಣಕ್ಕೆ ತಿರುಗಿದೆ ಏನು ಕಾರಣ ತಿಳಿಸಿ

ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿಯ ಕಾಳು ಉಳುಕು ಆಗಿ ಹೂವು ಉದರುತ ಇದೆ

ಸಮಸ್ಯೆ ಗೆ ಪರಿಹಾರ ತಿಳಿಸಿ

ತೊಗರಿ ಬೇಳೆ & ಮಸೂರ್ ಬೇಳೆ

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ