ಬೀನ್ ನಲ್ಲಿ ಬೂದಿ ಕಾಂಡ ಬ್ಲೈಟ್ - ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ಬೇಳೆ & ಮಸೂರ್ ಬೇಳೆ ತೊಗರಿ ಬೇಳೆ & ಮಸೂರ್ ಬೇಳೆ

V

Yava roga ide dayavittu tilisi

Huvina moggu galu pratamika hantadalle onaguttive

11
S

ಹೆಲೋ Vijaya. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ಇದು Ashy Stem Blight of Bean ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ