ತೊಗರಿ ಹೂ ಕಮರುತ್ತಿದೆ ಹೂ ಬಿಡುತ್ತಿಲ್ಲ ಯಾವ ಔಷಧಿ ಸಿಂಪಡಿಸಬೇಕು..
ಹೆಚ್ಚು ತೊಗರಿ ಹೂ ಬಿಡುತ್ತಿಲ್ಲ..
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಹೆಚ್ಚು ತೊಗರಿ ಹೂ ಬಿಡುತ್ತಿಲ್ಲ..
ಇದಕ್ಕೆ ಯಾವ ಎಣ್ಣೆ ಸಿಂಪಡಿಸಿದ್ದಾರೆ ಉತ್ತಮ ಬೆಳೆ ಬರುವುದು
ಎಲೆಗಳು ತೂತು ಬೀಳುವುದು ಮತ್ತು ಹೂವುಗಳು ಒಣಗಿ ಉದುರುವುದು
ಸುಳಿ ಮೇಲೆ ಎಲೆ ಕಿಡಿ ಬಹಳ ಇದಾವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ Vivaraj Patil. ಈ ಚಿತ್ರದ ಪ್ರಕಾರವಾಗಿ, ತಮ್ಮ ತೊಗರಿ ಬೆಳೆಗೆ Ashy Stem Blight of Bean ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದರಿಂದ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ, ಇನ್ನೊಮ್ಮೆ ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!