ಮೊಗ್ಗು ಹುಳು - ತೊಗರಿ ಬೇಳೆ & ಮಸೂರ್ ಬೇಳೆ

ತೊಗರಿ ಬೇಳೆ & ಮಸೂರ್ ಬೇಳೆ ತೊಗರಿ ಬೇಳೆ & ಮಸೂರ್ ಬೇಳೆ

A

Kitabade and maghu koriyova keeta hechagide kadime madabeku

White and wanna jigiullu Ede

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Anjaneya. ತಮ್ಮ ಅನಿಸಿಕೆಯಂತೆ ಮೊಗ್ಗು ಕೋರಕ ಅಂದರೆ ಹತ್ತಿರದ Budworm ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಮಗೆ ಗೋತ್ತಿರುವಂತೆ, ಒಳ್ಳೆಯ ಬೆಳವಣಿಗೆ ಮತ್ತು ಹೂವಿನ ಇಳುವರಿ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಪ್ರತೀ 6 ತಿಂಗಳಿಗೆ ಒಂದು ಸಾರಿಯಂತೆ 19 :19:19 ಕಾಂಪ್ಲೆಕ್ಸ್ ಗೊಬ್ಬರಗಳ ಜೊತೆಗೆ ತಪ್ಪದೆ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಹೂವಿನ ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ