ಆಲ್ಟರ್ನೇರಿಯಾ ಕಪ್ಪು ಚುಕ್ಕೆ ಮತ್ತು ಹಣ್ಣಿನ ಕೊಳೆತ - ದಾಳಿಂಬೆ

ದಾಳಿಂಬೆ ದಾಳಿಂಬೆ

K

ಇದು ಯಾವ ರೋಗ? ಇದಕ್ಕೆ ಏನು ಪರಿಹಾರ?

ಹೂವಿನ ಮೇಲೆ ಮಾತ್ರ ಕಪ್ಪು ಚುಕ್ಕೆಗಳು ಎಲೆಗಳೆಲ್ಲ ಶುದ್ದವಾಗಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Kashinath Karlamal. ತಮ್ಮ ದಾಳಿಂಬೆ ಬೆಳೆಗೆ ಪ್ರಾರಭ ಹಂತದ Alternaria Black Spot and Fruit Rot ರೋಗ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್‌ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Solution plz sir

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Mahesh Badavagol . Send your plant clear and closer pictures with proper query.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

Eddu kappu chukke rog s/o captap and roko

1ಡೌನ್ವೋಟ್ ಮಾಡಿ
U

Thanks🙏🙇

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ