ದಾಳಿಂಬೆಯ ಆಂತ್ರಾಕ್ನೋಸ್ - ದಾಳಿಂಬೆ

ದಾಳಿಂಬೆ ದಾಳಿಂಬೆ

K

ದಾಳಿಂಬೆ ಮಿಡಿಗಳು (ಕಾಯಿ) ವಕ್ರವಾಗುತ್ತಿವೆ

ಕಾಯಿಯ ಮೇಲೆ ಚಿಕ್ಕ ಚಿಕ್ಕ ಗುಳ್ಳೆಗಳೀವೆ ಕಲೆ ಇಲ್ಲ

21
S

ಹೆಲೋ Kashinath Karlamal. ತಮ್ಮ ದಾಳಿಂಬೆ ಬೆಳೆ ಕಾಯಿ ಅಕ್ರವಾಗಲು Boron Deficiency ಕೊರತೆ ಕಂಡುಬಂದಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಅಲ್ಲದೇ ದಾಳಿಂಬೆ ಕಾಯಿಯು Anthracnose of Pomegranate ರೋಗ ತಗುಲಿದೆ ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಲಿಂಕ್ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

Botany spery madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi Irfan Magare . Don't advertise your personal products here. Because it effects on our activities.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ