ಸೆರ್ಕೊಸ್ಪೊರಾ ಹಣ್ಣು ಮತ್ತು ಎಲೆ ಚುಕ್ಕೆ ರೋಗ - ದಾಳಿಂಬೆ

ದಾಳಿಂಬೆ ದಾಳಿಂಬೆ

G

ಆರೋಗ್ಯವಾಗಿದೆಯೇ ಅಥವಾ ಇಲ್ಲವೋ ದಯವಿಟ್ಟು ತಿಳಿಸಿ ಮತ್ತು ತುದಿಯಲ್ಲಿ ಎಲೆಗಳು ಸುಡುತ್ತಿವೆ ಮತ್ತು ಬಾಡುತ್ತಿವೆ and ಈಗಾಗಲೇ monocrotopas ಮತ್ತು blue coffer aushadi 3 times spray ಮಾಡಲಾಗಿದೆ

ಈ ಸಮಸ್ಸೆಯ ನಿವಾರಣೆಗೆ ಉತ್ತಮವಾದ ಔಧಿಗಳನ್ನು ತಿಳಿಸಿ

1ಡೌನ್ವೋಟ್ ಮಾಡಿ
S

ಹೆಲೋ Guru. ಇನ್ನಷ್ಟು ಹತ್ತಿರದ ಮತ್ತು ಕ್ಲಿಯರ್ ಇರುವ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆ ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ರೋಗಕ್ಕೆ ಕಾರಣ ಮತ್ತು ನಿರ್ವಣೆ ಕುರಿತು ಮಾಹಿತಿ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಈ ರೋಗಕ್ಕೆ ಕಾರಣ ಮತ್ತು ನಿರ್ವಣೆ ಕುರಿತು ಮಾಹಿತಿ ಸರ್

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

Hi ಶ್ರೀನಿವಾಸ ಮೇಟಿ. ಈ ಚಿತ್ರದ ಪ್ರಕಾರವಾಗಿ, ತೀವ್ರಗತಿಯಲ್ಲಿ Anthracnose of Pomegranate ರೋಗ ತಗುಲಿದೆ ಅನಿಸುತ್ತಿದೆ. ಆದರೆ ಖಾತ್ರಿ ಅನಿಸುತ್ತಿಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. Cercospora Fruit and Leaf Spot ರೋಗದ ಲಕ್ಷಣಗಳ ಜೊತೆ ಕೂಡ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಗುಣಲಕ್ಷಣಗಳನ್ನು ತಾಳೆ ಮಾಡಿ ನೀಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
G

ಧನ್ಯವಾದಗಳು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
M

ಶ್ರೀನಿವಾಸ ಮೇಟಿ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Maheboob.Kaladagi.1982gmail..Com. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ