ಎಲೆ ರೋಗ ಸರಿಯಾಗಿ ಫಸಲು ಬರುತ್ತಿಲ್ಲ
ಸರಿಯಾಗಿ ಫಸಲು ಬರುತ್ತಿಲ್ಲ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸರಿಯಾಗಿ ಫಸಲು ಬರುತ್ತಿಲ್ಲ
ಎಲೆಗಳು ಹಳದಿ ಆಗುತ್ತಿವೆ. ಕಾಂಡಕ್ಕೆ ಯಾವುದೇ ಶಕ್ತಿ ಇಲ್ಲ
ಇದಕ್ಕೆ ಯಾವ ಔಷಧ ಸಿಂಪರಣೆ ಮಾಡಬೇಕು ಎಂದು ಹೇಳಿ, 🙏🙏🙏🙏👍ಸರ್
ಮತ್ತು ಕಾಯಿ ಮೇಲೆ ಮಚ್ಚಿ ಇದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ತಿಮ್ಮರಾಯಪ್ಪ. ಈ ಚಿತ್ರದ ಪ್ರಕಾರವಾಗಿ ನನಗೆ ತಿಳಿದುಬರುವುದೇನೆಂದರೇ, ತಮ್ಮ ದಾಳಿಂಬೆ ಗಿಡಕ್ಕೆ Iron Deficiency ಮತ್ತು Boron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಹೀಗಾಗಿ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಸರಿಯಾದ ಸಮಯಕ್ಕೆ ಗಿಡಗಳು ಚಾಟನಿ ಮಾಡಿರಿ. ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಹಾಕಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!