ಕಬ್ಬಿಣದ ಕೊರತೆ - ದಾಳಿಂಬೆ

ದಾಳಿಂಬೆ ದಾಳಿಂಬೆ

V

Namma gidagalige rogada lakshana eddare heli

Swalpa haladi banna e ve

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Veeresh B. ಈ ಚಿತ್ರದ ಪ್ರಕಾರವಾಗಿ ತಮ್ಮ ದಾಳಿಂಬೆ ಬೆಳೆಗೆ Iron Deficiency ಕೊರತೆ ಕಂಡು ಬಂದಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಮತ್ತು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ದಾಳಿಂಬೆ

ಸ್ನೇಹಿತರೆ ಈ ತರ ಚುಕ್ಕೆ ಇದೆ

ದಾಳಿಂಬೆ ಸಸಿ ನಾಟಿ ಮಾಡಿ 50 ದಿನ ಆಗಿದೆ ಇದಕ್ಕೆ ಪರಿಹಾರ ತಿಳಿಸಿ

ದಾಳಿಂಬೆ

ದಾಳಿಂಬೆ ಚಿಗುರಿನಲ್ಲಿ ಸಣ್ಣ ಸಣ್ಣ ಹುಳುಗಳು ಕಾಣುತ್ತಿವೆ ಇದಕ್ಕೆ ಕಾರಣವೇನು ಯಾವ ಔಷಧಿ ಸಿಂಪಡಿಸಿ ಸರಿಮಾಡಬಹುದು‌. ಉತ್ತಮವಾದ ಬೆಳೆ ಬರಲು ಯಾವ ರೀತಿಯ ಗೊಬ್ಬರವನ್ನು ಬಳಕೆ ಮಾಡಬೇಕು ತಿಳಿಸಿ ಸರ್

Nama dalimbe gidavnnu iriti aagide idake parihar heli

Banna galali badalavane aagide

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ