ದಾಳಿಂಬೆ ಸರಿಯಾದ Flower setting ಆಗಿಲ್ಲ ಇದಕ್ಕೆ ಕಾರಣ ಏನು?
Trips, root, flower settings, ಸರಿಯಾಗಿ ಯಾಗಿಲ್ಲ.
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿTrips, root, flower settings, ಸರಿಯಾಗಿ ಯಾಗಿಲ್ಲ.
ಮತ್ತು ಕಾಯಿ ಮೇಲೆ ಮಚ್ಚಿ ಇದೆ
ಹೂವುಗಳು ಸರಿಯಾಗಿ ಬಿಡುತ್ತಿಲ್ಲ, ಚಿಗುರು ಮುಟರು ಗೊಂಡಿದೆ..
ಎಲೆಗಳು ಈ ರೀತಿಯಾಗಿವೆ ಬುಡಕ್ಕೆ ಸುತ್ತಲೂ ಬಡ್ಡೆತ್ತದೆ ತಿಂದಿವೆ ಈ ಸಮಸ್ಯೆಗೆ ಪರಿಹಾರ ತಿಳಿಸಿರಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಪರಶುರಾಮ ಘಂಟಿ. ಒಂದು ವೇಳೆ Thrips ಕೀಟದ ಭಾಧೆ ತಗುಲಿದರೆ, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಶಿಫಾರಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಮಣ್ಣು ಪರೀಕ್ಷೆ ಆಧಾರದ ಮೇಲೆ ಅಥವಾ ತಮ್ಮ ಭಾಗದ ದಾಳಿಂಬೆ ಬೆಳೆಯ ಸಿಫಾರಸ್ಸಿನ ಪ್ರಮಾಣದಲ್ಲಿ ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಪರಶುರಾಮ
26
5 ವರ್ಷಗಳ ಹಿಂದೆ
ನಮ್ಮ ದಾಳಿಂಬೆಗೆ ನೈಸರ್ಗಿಕ ಕೀಟನಾಶಕಗಳು ತಿಳಿಸಿ. ಹಾಗೂ ನೈಸರ್ಗಿಕ ಡ್ರೀಪ್ ಗೋಬ್ಬರ ಎನ್ ಕೊಡಬೇಕು.ಮತ್ತು ದಾಳಿಂಬೆ ಸೈಜ್ ಹಾಗೂ ಕಲರ್ ಗೆ ಪರಿಹಾರ ತಿಳಿಸಿ.🙏🙏
Suresh
173587
5 ವರ್ಷಗಳ ಹಿಂದೆ
ಹೆಲೋ ಪರಶುರಾಮ ಘಂಟಿ. ಈಗಾಗಲೇ ನಾನು ಮೇಲಿನ ವಿಭಾಗದಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಔಷಧಗಳ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ. ವಿವಿಧ ಕಂಪನಿಯ ನೈಸರ್ಗಿಕ ಗೊಬ್ಬರಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಇವುಗಳ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯನ್ನು ಅಥವಾ ಕೆವಿಕೆ ಯನ್ನು ಸಮ್ಪರ್ಕಿಸಿರಿ.