ದಾಳಿಂಬೆ ಸಸಿಗಳು ಹಚ್ಚಿ ಹದಿನೈದು ದಿವಸಗಳ ಾಯಿತು ಎಲೆಗಳು ಮುದುಡಿ ಕಿವಿಯಂತೆ ಕಾಣುತ್ತದೆ
ದಾಳಿಂಬೆ ಎಲೆಗಳು ಮುದುಡಿದ್ದ ಚಿಗುರು ಸಹಿತ ಮುರಿದಿರುವುದು ಕಾಣಿಸುತ್ತದೆ ಇದಕ್ಕೆ ಯಾವ ಔಷಧವನ್ನು ಸಿಂಪರಣೆ ಮಾಡಬೇಕು ತಿಳಿಸಿ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿದಾಳಿಂಬೆ ಎಲೆಗಳು ಮುದುಡಿದ್ದ ಚಿಗುರು ಸಹಿತ ಮುರಿದಿರುವುದು ಕಾಣಿಸುತ್ತದೆ ಇದಕ್ಕೆ ಯಾವ ಔಷಧವನ್ನು ಸಿಂಪರಣೆ ಮಾಡಬೇಕು ತಿಳಿಸಿ
ಕಾಯಿಗೆ . ಮತ್ತು ಎಲೇ.ಹೀಗಾಗುತ್ತದೆ ಸರ
ಸರ್ ಈ ಎಲೆ ಬಾಡುವುದಕ್ಕೆ ಏನು ಕಾರಣ
Namma gidadalli kayi yalli banna nartilla and size barilla kayi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ B B Pujari. ಇದು Thrips ಕೀಟದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೋಬ್ಬರ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಪ್ರಯತ್ನಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mahesh
0
5 ವರ್ಷಗಳ ಹಿಂದೆ
Suresh Gollar sir I need your contact number