ದಾಳಿಂಬೆ ಕಾಂಡಗಳು ಕಪ್ಪಾಗುತ್ತ ಬಿರುಕು ಬಿಡುತ್ತಿವೆ ಏನು ಮಾಡಬೇಕು ⁉️
ದಾಳಿಂಬೆ ಕಾಂಡಗಳು ಕಪ್ಪಾಗುತ್ತ ಬಿರುಕು ಬಿಡುತ್ತಿವೆ ಏನು ಮಾಡಬೇಕು ⁉️
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿದಾಳಿಂಬೆ ಕಾಂಡಗಳು ಕಪ್ಪಾಗುತ್ತ ಬಿರುಕು ಬಿಡುತ್ತಿವೆ ಏನು ಮಾಡಬೇಕು ⁉️
ಇದು ದಾಳಿಂಬೆ ಗಿಡದ ಎಲೆಯಾಗಿದೆ
ದಾಳಿಂಬೆ ಎಲೆಗಳು ಮುದುಡಿದ್ದ ಚಿಗುರು ಸಹಿತ ಮುರಿದಿರುವುದು ಕಾಣಿಸುತ್ತದೆ ಇದಕ್ಕೆ ಯಾವ ಔಷಧವನ್ನು ಸಿಂಪರಣೆ ಮಾಡಬೇಕು ತಿಳಿಸಿ
ಮುತಿ ಕೊಲೆ ರೋಗಿ ತಡೆಗಟ್ಟಬಲ್ಲ ವಿದಾನ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Veeranagouda V S. ತಮ್ಮ ದಾಳಿಂಬೆ ಬೆಳೆಗೆ ತೀವ್ರಗತಿಯಲ್ಲಿ Pomegranate Wilt ರೋಗ ತಗುಲಿರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Papanna
0
4 ವರ್ಷಗಳ ಹಿಂದೆ
Suresh Gollar Suresh Gollar
Suresh
173587
4 ವರ್ಷಗಳ ಹಿಂದೆ
ಹೆಲೋ Papanna. ತಮ್ಮ ಬೆಳೆಯ ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ತೋಟದಲ್ಲಿನ ನೇರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.