ಥ್ರಿಪ್ಸ್ ನುಸಿ - ದಾಳಿಂಬೆ

ದಾಳಿಂಬೆ ದಾಳಿಂಬೆ

M

Navu ittichoge doctor salahe padedilla so plzz help it

Namma gidadalli kayi yalli banna nartilla and size barilla kayi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manoj Manu. ಈ ಚಿತ್ರದ ಪ್ರಕಾರವಾಗಿ ತಮ್ಮ ದಾಳಿಂಬೆ ಬೆಳೆಗೆ Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ತಮಗೆ ಗೋತ್ತಿರುವಂತೆ, ದಾಳಿಂಬೆ ಬೆಳೆಯ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ಪಡೆಯಲು, ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ಮತ್ತು ಇಳುವರಿ ನಿರೀಕ್ಷಿಸಬಹುದು. ಜೊತೆಗೆ ದಾರಿಯಾದ ಸಮಯಕ್ಕೆ ಸರಿಯಾಗಿ ಕೀಟ ಮತ್ತು ರೋಗ ಬಾರದಂತೆ ನಿಗಾ ವಹಿಸಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ