ದಾಳಿಂಬೆಯ ದಂಡಾಣು ಅಂಗಮಾರಿ ರೋಗ - ದಾಳಿಂಬೆ

ದಾಳಿಂಬೆ ದಾಳಿಂಬೆ

M

Yavudadaru rogavidiye

Hannina mele kappu kale untagide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Manoj Manu. ಈ ಚಿತ್ರದ ಪ್ರಕಾರವಾಗಿ, ತಮ್ಮ ದಾಳಿಂಬೆ ಬೆಳೆಗೆ ಕಪ್ಪು ಚುಕ್ಕೆಗಳು ಕಾನುತ್ತಿದ್ಧು, ಕ್ಲಿಯರ್ ಇಲ್ಲ. ತಾವು ಈ ಕಾಯಿಗಳು ಕಿತ್ತು ತೆಗೆದು, ಒಳಗಡೆ ರೋಗ ಅಥವಾ ಕೀಟದ ಭಾಧೆ ತಗುಲಿದೆಯೇ ಎಂದು ಪರೀಕ್ಷಿಸಿರಿ. ಏನಾದರು ತೊಂದರೆ ಕಂಡು ಬಂದರೆ ಇನ್ನೊಮ್ಮೆ, ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಹಗಲು ಹೊತ್ತಿನ ಸಮಯದಲ್ಲಿ ತೆಗೆದ ಹೊಲದಲ್ಲಿನ ನೆರವಾದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ. ಯಾವುದಕ್ಕೂ ಒಂದು ಸಾರಿ Bacterial Blight of Pomegranate ರೋಗ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ