ಥ್ರಿಪ್ಸ್ ನುಸಿ - ದಾಳಿಂಬೆ

ದಾಳಿಂಬೆ ದಾಳಿಂಬೆ

A

ಈ ಗಿಡಕ್ಕೆ ಯಾವ ರೋಗ ತಗಲಿದೆ

ಎಲೆ ತುದಿ ವಣಗಿದೆ ಮತ್ತು ಎಲೆಗಳು ಸುರುಳಿ ಆಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Anand. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ದಾಳಿಂಬೆ ಬೆಳೆಗೆ Potassium Deficiency ಕೊರತೆ ಮತ್ತು Thrips ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು. ಗಿಡಗಳಲ್ಲಿ ಶಕ್ತಿ ಚೆನ್ನಾಗಿ ಇದ್ದರೆ ರೋಗ ಮತ್ತು ಕೀಟದ ಭಾಧೆ ಕಡಿಮೆ ಇರುತ್ತದೆ. ಆದುದರಿಂದ, ಈಗ ಮಳೆಗಾಲ ಪ್ರಾರಂಭದ ಸಮಯ ಇರುವುದರಿಂದ, ತಾವು ತಮ್ಮ ದಾಳಿಂಬೆ ಬೆಳೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು. ತಾವು ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಪ್ರಯತ್ನಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ