ಈ ರೋಗಕ್ಕೆ ಏನು ಮಾಡಬೇಕು ಯಾವ ಔಷಧ ಸಿಂಪರಣೆ ಮಾಡಬೇಕು
ಈ ರೋಗವು ಯಾವ ಕಾರಣದಿಂದ ಕಾಣಿಸಿಕೊಳ್ಳುತ್ತದೆ ಇದನ್ನು ತಡೆಗಟ್ಟಲು ಮುಂಜಾಗ್ರತೆಯಾಗಿ ನಾವು ಏನು ಮಾಡಬೇಕು
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ರೋಗವು ಯಾವ ಕಾರಣದಿಂದ ಕಾಣಿಸಿಕೊಳ್ಳುತ್ತದೆ ಇದನ್ನು ತಡೆಗಟ್ಟಲು ಮುಂಜಾಗ್ರತೆಯಾಗಿ ನಾವು ಏನು ಮಾಡಬೇಕು
Bahala jigi bandide heduke maheti nedi
ಹೂವಿನ ಮೇಲೆ ಮಾತ್ರ ಕಪ್ಪು ಚುಕ್ಕೆಗಳು ಎಲೆಗಳೆಲ್ಲ ಶುದ್ದವಾಗಿವೆ
ದಾಳಿಂಬೆ ಹಚ್ಚಿ 9 ತಿಂಗಳು ಆಗಿದೆ ಗಿಡಗಳು ಒಣಗುವ ಸಮಸ್ಯೆ ಕಾಡುತ್ತಿದೆ . ಗಿಡದ ಒಂದೊದು ಕಾಂಡದ ಎಲೆಗಳು ಹಳದಿ ಆಗಿ ಒಣಗುತ್ತಿವೆ. ನಂತರ ಕ್ರಮೇಣ ಇಡಿ ಗಿಡವು ಒಣಗಿ ಹೊಗುತ್ತಿವೆ. ದಯವಿಟ್ಟು ಇದಕ್ಕೆ ಪರಿಹಾರ ಹೇಳಿ...
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ V R Somesh Gowda. ಈ ಚಿತ್ರದ ಪ್ರಕಾರವಾಗಿ, ತಮ್ಮ ದಾಳಿಂಬೆ ಬೆಳೆಗೆ ತೀವ್ರಗತಿಯಲ್ಲಿ Bacterial Blight of Pomegranate ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Laxaman
0
4 ವರ್ಷಗಳ ಹಿಂದೆ
ನಮಗೆ ದುಂಡಾಣು ರೊಗ ಮಾಹಿತಿ ನಿಡಿ