E hannige enagide age nam gida dalli blights jasti agide
Give me some better qureness suggestions
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿGive me some better qureness suggestions
ಮುತಿ ಕೊಲೆ ರೋಗಿ ತಡೆಗಟ್ಟಬಲ್ಲ ವಿದಾನ
ಹಣ್ಣುಗಳು ಬಿರುಕು ಬಿಡುತ್ತಿದ್ದು ಮತ್ತು ಎಣ್ಣೆ ಜಿಡ್ಡು ಮಚ್ಚೆಗಳು ಕಾಣಿಸಿಕೊಳ್ಳುತ್ತಿವೆ
ಬಿಳಿ ಹೇನು ಮತ್ತು ಕೆಂಪು ಇರುವೆ ಇದೆ ಇದರ ನಿಯಂತ್ರಣ ಮತ್ತು ಇದಕ್ಕೆ ಕಾರಣ ತಿಳಿಸಿ..
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Manoj Manu. ತಮ್ಮ ದಾಳಿಂಬೆ ಬೆಳೆಗೆ Bacterial Blight of Pomegranate ರೋಗ ಮತ್ತು Pomegranate Fruit Borer ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!