ಆರು ತಿಂಗಳ ದಾಳಿಂಬೆ ಸಸಿಗಳಲ್ಲಿ ಎಲೆ ಮುದುಡುವಿಕೆ ಎಲೆ ಉದುರುವಿಕೆ ಎಲೆಯ ಚೂಪಾದ ಮುಂಭಾಗ ಚಿಗುರು ಮುದುಡಿ ಮುದುಡಿ ನಾಶವಾಗುವುದು
ಈ ದಾಳಿಂಬೆ ಸಸಿಗಳಿಗೆ ಯಾವ ಕೀಟನಾಶಕ ಸಿಂಪಡಣೆ ಮಾಡಬೇಕು ಮತ್ತು ಟಾನಿಕ್ ಯಾವುದು ಹೇಳಬೇಕು
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ದಾಳಿಂಬೆ ಸಸಿಗಳಿಗೆ ಯಾವ ಕೀಟನಾಶಕ ಸಿಂಪಡಣೆ ಮಾಡಬೇಕು ಮತ್ತು ಟಾನಿಕ್ ಯಾವುದು ಹೇಳಬೇಕು
ದಾಳಿಂಬೆ ಚಿಗುರಿನಲ್ಲಿ ಸಣ್ಣ ಸಣ್ಣ ಹುಳುಗಳು ಕಾಣುತ್ತಿವೆ ಇದಕ್ಕೆ ಕಾರಣವೇನು ಯಾವ ಔಷಧಿ ಸಿಂಪಡಿಸಿ ಸರಿಮಾಡಬಹುದು. ಉತ್ತಮವಾದ ಬೆಳೆ ಬರಲು ಯಾವ ರೀತಿಯ ಗೊಬ್ಬರವನ್ನು ಬಳಕೆ ಮಾಡಬೇಕು ತಿಳಿಸಿ ಸರ್
ಎಲೆಗಳು ಹಳದಿ ಆಗುತ್ತಿವೆ. ಕಾಂಡಕ್ಕೆ ಯಾವುದೇ ಶಕ್ತಿ ಇಲ್ಲ
ಈ ದಾಳಿಂಬೆ ಗಿಡಕ್ಕೆ ಔಷಧಿ ಪರಿಹಾರ ಕೊಡಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ B B Pujari. ಈ ಚಿತ್ರದ ಪ್ರಕಾರವಾಗಿ, ತಮ್ಮ ದಾಳಿಂಬೆ ಬೆಳೆಗೆ Boron Deficiency, ಪ್ರಾರಂಭ ಹಂತದ Thrips ಮತ್ತು Spider Mites ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ, ತಮ್ಮ ದಾಳಿಂಬೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ತಮ್ಮ ಭಾಗದ ದಾಳಿಂಬೆ ಬೆಳೆಯ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!