ಸಾರ್ ಇದು ಯಾವ ರೋಗ ಮತ್ತು ನಿಯಂತ್ರಣಕ್ಕೆ ತರಲು ಏನು ಮಾಡಬೇಕು ಸಾರ್
ಸಾರ್ ಈ ರೋಗಕೆ ಏನು ಮಾಡಬೇಕು ಸಾರ್
ಈ ಹುಳುಗಳನ್ನು ನಿವಾರಿಸುವುದು ಹೇಗೆ ಮತ್ತು ಸೋಂಕುಗಳನ್ನು ತಡೆಗಟ್ಟುವುದು ಹೇಗೆ ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಸಾರ್ ಈ ರೋಗಕೆ ಏನು ಮಾಡಬೇಕು ಸಾರ್
ಸಿಂಪರಣೆ ಔಷಧವನ್ನು ತಿಳಿಸಿ
ಹೂವುಗಳ ಮೇಲೆ ಎಣ್ಣೇ ಮಿಶ್ರೀತ ಕಪ್ಪು ಕಲೆಗಳಿವೆ ಇದಕ್ಕೇ ಪರಿಹಾರ ತಿಳಿಸಿ.
ಈ ಬೆಳೆಯನ್ನು ಕ್ರಮ ಕೈಗೊಳ್ಳಬೇಕು ಬೆಳೆಯನ್ನು ಬೆಳೆಯಲು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ V.Gururaja. ಈ ಚಿತ್ರದ ಪ್ರಕಾರವಾಗಿ, ತಮ್ಮ ದಾಳಿಂಬೆ ಬೆಳೆಗೆ ತೀವ್ರಗತಿಯಲ್ಲಿ Bacterial Blight of Pomegranate, Thrips ಮತ್ತು Spider Mites ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!