ಸರಿ. ಇದಕ್ಕೆ ಏನು. ಮಾಡಬೇಕು
ಕಾಯಿಗೆ . ಮತ್ತು ಎಲೇ.ಹೀಗಾಗುತ್ತದೆ ಸರ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಾಯಿಗೆ . ಮತ್ತು ಎಲೇ.ಹೀಗಾಗುತ್ತದೆ ಸರ
ಇದಕ್ಕೆ ಕೊಟ್ಟೆಗೆ ಗೊಬ್ಬರ ಬಿಟ್ಟು ಬೆರೆ ಯಾವ ರಾಸಾಯನಿಕ ಗೊಬ್ಬರಗಳನ್ನು ಹಾಕಿಲ್ಲ ನೀರನ್ನು ತೇವಾಂಶ ದ ಆದಾರದ ಮೇಲೆ ಹಾಹಿಸಲಾಗಿದೆ
ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಕಪ್ಪು ಚುಕ್ಕೆ ಆಗಿರುತ್ತದೆ
Hannina mele kappu kale untagide
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Sachin Bhairashetti. ತಾವು ಕಳಿಸಿದ ಚಿತ್ರ ರಾತ್ರಿ ಸಮಯದಲ್ಲಿ ತೆಗೆದ ಚಿತ್ರವಾಗಿದ್ದು, ಏನಾಗಿದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Alternaria Black Spot and Fruit Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!