ಫುಸಾರಿಯಮ್ ವಿಲ್ಟ್ - ದಾಳಿಂಬೆ

ದಾಳಿಂಬೆ ದಾಳಿಂಬೆ

ಇದು ಯಾವ ರೋಗ ಮತ್ತು ಅದರ ಸಮಸ್ಯೆಯ ಪರಿಹಾರಗಳು?

ಒಂದು ಕೊಂಬೆ ಗೊಣಗಿದ್ದು ಕಾಂಡದಲ್ಲಿ ಬಿರುಕು ಕಾಣುತ್ತದೆ ಅದಕ್ಕೆ ಸಂಬಂಧಿಸಿದ ಇನ್ನೊಂದು ಶಾಖೆಯ ಎಲೆಗಳು ಹಳದಿಯಾಗಿ ಚಿಗುರು ಬಾಡಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಪ್ರಕಾಶ ಮಾದರ. ಈ ಚಿತ್ರದ ಪ್ರಕಾರವಾಗಿ, ಇದು Fusarium Wilt ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ