ಕಬ್ಬಿಣದ ಕೊರತೆ - ದಾಳಿಂಬೆ

ದಾಳಿಂಬೆ ದಾಳಿಂಬೆ

K

ದಾಳಿಂಬೆ ಈ ರೀತಿಯ ವರದಿಯಾಗುತ್ತಿವೆ ಇದಕ್ಕೆ ಕಾರಣಗಳನ್ನು ತಿಳಿಸಿ ಮತ್ತು ಪರಿಹಾರಗಳನ್ನು ತಿಳಿಸಿ

ಎಲೆಗಳು ಹಳದಿಯಾಗಿ ವೆ ಬೇರು ಗಂಟು ಸ್ವಲ್ಪ ಆಗಿವೆ ಎಲೆಗಳು ಹಳದಿ ಜೊತೆ ಕೆಂಪು ಮಿಶ್ರಿತ ಆಗುತ್ತಿವೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Ksgk. ಈ ಚಿತ್ರದ ಪ್ರಕಾರವಾಗಿ, ತಮ್ಮ ದಾಳಿಂಬೆ ಬೆಳೆಗೆ ತೀವ್ರಗತಿಯಲ್ಲಿ Nitrogen Deficiency ಮತ್ತು Iron Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಜೊತೆಗೆ ತಾವು, ಗಿಡಗಳ ಒಳ್ಳೆಯ ಬೆಳವಣಿಗೆ ಪಡೆಯಲು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಪ್ರತೀ 6 ತಿಂಗಳಿಗೆ ಒಂದು ಸಾರಿಯಂತೆ, ತಮ್ಮ ಭಾಗದ ದಾಳಿಂಬೆ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳು ಕೊಡಬೇಕು ಅಥವಾ ಇಲ್ಲಿ ಪ್ಲ್ಯಾಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ ರಸಗೊಬ್ಬರಗಳ ಕ್ಯಾಲ್ಕುಲೇಟರ ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಕೊಡಬಹುದು. ಇದರಿಂದ ಗಿಡಗಳ ಒಳ್ಳೆಯ ಬೆಳವಣಿಗೆ ನಿರೀಕ್ಷಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
S

I agree Suresh Gollar 🌾

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ