ಕಂದು ಬಣ್ಣ ರೋಗ ಯಾವ ಓಶಧಿ spary ಮಾಡ್ಬೇಕು
ಚುಕ್ಕೆ ಚುಕ್ಕೆ ಕಪ್ಪು ಮಚ್ಚೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಚುಕ್ಕೆ ಚುಕ್ಕೆ ಕಪ್ಪು ಮಚ್ಚೆ
Ee rogakke yav thara cantrol madbeku
ಎಲ್ಲ ಎಲ ಕಪ್ಪು ಬಣ್ಣಕ್ಕೆ ತಿರುಗಿದೆ
ಎಲೆಗಳು ಕಾಂಡಗಳು ಸುಟ್ಟ ರೀತಿಯಾಗುತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Munegowda
0
4 ವರ್ಷಗಳ ಹಿಂದೆ
Agro bite or Radomil 2/g per Leter
Suresh
173587
4 ವರ್ಷಗಳ ಹಿಂದೆ
ಹೆಲೋ Praveen. ಇದು Potato Leafroll Virus ಮತ್ತು ಪ್ರಾರಂಭ ಹಂತದ Phosphorus Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇವುಗಳ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!