ಬಿಳಿ ಗ್ರಬ್ - ಆಲೂಗಡ್ಡೆ

ಆಲೂಗಡ್ಡೆ ಆಲೂಗಡ್ಡೆ

8

ಕಪ್ಪು ಚುಕ್ಕೆ ರೋಗ ಹಾಗೂ ದೊಣ್ಣೆ ಹುಳುಗಳು ಹೆಚ್ಚು ಹೆಚ್ಚು ಕಪ್ಪು ಚುಕ್ಕೆ ರೋಗ

ಎಲೆಗಳು ಕಪ್ಪು ಚುಕ್ಕೆ ರೋಗ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ 869498 Vimala. ಈ ಚಿತ್ರದ ಪ್ರಕಾರವಾಗಿ ಮತ್ತು ತಾವು ತಿಳಿಸಿದಂತೆ ತಮ್ಮ ಆಲೂಗಡ್ಡೆ ಬೆಳೆಗೆ ತೀವ್ರಗತಿಯಲ್ಲಿ Potato Late Blight ಮತ್ತು White Grub ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇವುಗಳ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
R

Ishan ,score spray madi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ