ಬೆಳೆಯಲ್ಲಿ ಮುದುಡುವಿಕೆ ಮತ್ತು ಬುದಿ ರೋಗ ಪೇರು ಸಸ್ಯದಲ್ಲಿ ಕಂಡುಬರುತ್ತಿದೆ
ಇದಕ್ಕೆ ಯಾವ ಗೊಬ್ಬರ ಹಾಕಬೇಕು
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಗೊಬ್ಬರ ಹಾಕಬೇಕು
NNarendra
ಎಲೆ ಕೆಂಪಾಗಿ ಹಿಮ್ಮುಖವಾಗಿ ಮುದುರುತೆದೆ
MMadhusudan
ಎಲೆ ಈ ರೀತಿ ಆಗಿದೆ ಏನು ಮಾಡೋದು ??
VVaradaraju
ಮೂಲಕ್ಕೆ ತರ ಚಿಕ್ಕ ಚಿಕ್ಕ ದಾಗಿದ್ದು ೨ತಿಂಗಲು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ Vinayak Monappa Badiger. ತಮ್ಮ ಅನಿಸಿಕೆಯಂತೆ ಇದು Powdery Mildew ರೋಗ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ಗಿಡದ ಎಲೆಗಳು ಸರಿಯಾಗಿ ತಿರುಗಿಸಿ ನೋಡಿರಿ. ಇದು Mealybug ಕೀಟದ ಭಾಧೆ ಕೂಡ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!