Idu yava ousadi odeyuvdu
Gida onagutide ele aladi bana barutide
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿGida onagutide ele aladi bana barutide
ಇದಕ್ಕೆ ಯಾವ ಗೊಬ್ಬರ ಹಾಕಬೇಕು
Ee rogakke yav thara cantrol madbeku
ಎಲ್ಲ ಎಲ ಕಪ್ಪು ಬಣ್ಣಕ್ಕೆ ತಿರುಗಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ Dilipraj. ತಮ್ಮ ಆಲೂಗಡ್ಡೆ ಬೆಳೆಗೆ Potato Leafroll Virus ರೋಗ ಮತ್ತು ಪ್ರಾರಂಭ ಹಂತದ Bacterial Wilt ರೋಗ ತಲುಲಿದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!