ಆಲೂಗೆಡ್ಡೆ ಎಲೆಗಳು ಮತ್ತು ಚಿಗುರ ವಣಾಗುತಿದೆ
ಆಲೂಗೆಡ್ಡೆಯ ಬುಡವನ್ನು ಹುಳು ಕಡಿಯುತಿದ್ದೆ ಎಲೆ ಮುದುಡುತಿದೆ ಚಿಗುರು ವಣಾಗುತಿದೆ ಪರಿಹಾರ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಆಲೂಗೆಡ್ಡೆಯ ಬುಡವನ್ನು ಹುಳು ಕಡಿಯುತಿದ್ದೆ ಎಲೆ ಮುದುಡುತಿದೆ ಚಿಗುರು ವಣಾಗುತಿದೆ ಪರಿಹಾರ
MManohar
Leafs turned light red colour
PPraveen
ಚುಕ್ಕೆ ಚುಕ್ಕೆ ಕಪ್ಪು ಮಚ್ಚೆ
NNaveen
Gidadha berugaru mathu kandagalu brown color lli edhe
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
4 ವರ್ಷಗಳ ಹಿಂದೆ
ಹೆಲೋ ಮನೋಹರ್. ತಾವು ಕಳಿಸಿದ ಈ ತರಹದಲ್ಲಿ ರೋಗದ ಚಿನ್ಹೆಗಳು ಅಷ್ಟೊಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Potato Late Blight, Verticillium Wilt ಮತ್ತು Cabbage Moth ಕೀಟದ ಭಾಧೆ ಇರಬಹುದು ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ..
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Harish
8
4 ವರ್ಷಗಳ ಹಿಂದೆ
Srinatha Kc 7019843065