ಆಲೂಗಡ್ಡೆ ಎಸ್ ವೈರಸ್ - ಆಲೂಗಡ್ಡೆ

ಆಲೂಗಡ್ಡೆ ಆಲೂಗಡ್ಡೆ

S

Bele eethara agide adakke pariharavenide

Ee rogakke yav thara cantrol madbeku

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Santhosh. ತಡವಾಗಿ ಉತ್ತರಿಸಿದಕ್ಕೆ ಕ್ಷಮೆ ಇರಲಿ. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಆಲೂಗಡ್ಡೆ ಬೆಳೆಗೆ ತೀವ್ರಗತಿಯಲ್ಲಿ Potato S Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಬೇರೆ ಏನಾದರು ತೊಂದರೆ ಇದ್ದರೆ ಇನ್ನೊಮ್ಮೆ, ಇನ್ನಷ್ಟು ಚಿತ್ರಗಳೊಂದಿಗೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!1

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ