ಈ ರೋಗ ನಿಯಂತ್ರಣ ಕ್ರಮಗಳನ್ನು ತಿಳಿಸಿ
ಎಲೆಗಳಲ್ಲಿ ಅಂಗಮಾರಿ ರೋಗ ಕಾಣಿಸುತ್ತಿದೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಎಲೆಗಳಲ್ಲಿ ಅಂಗಮಾರಿ ರೋಗ ಕಾಣಿಸುತ್ತಿದೆ
ಎಲೆಗಳು ಕಪ್ಪು ಚುಕ್ಕೆ ರೋಗ
Huttininda nilli color agide elegalu
Sir Aushadhi yavdu heli
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
3 ವರ್ಷಗಳ ಹಿಂದೆ
ಹೆಲೋ ಸಾಗರ್ .ಎ. ಈ ಚಿತ್ರದ ಪ್ರಕಾರವಾಗಿ, ತಮ್ಮ ಆಲೂಗಡ್ಡೆ ಬೆಳೆಗೆ ತೀವ್ರಗತಿಯಲ್ಲಿ Potato Late Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Riaz
370
3 ವರ್ಷಗಳ ಹಿಂದೆ
correct suresh nice
Suresh
173587
3 ವರ್ಷಗಳ ಹಿಂದೆ
👍😁 Riaz Ali Yousafzai .
ಸಾಗರ್
11
3 ವರ್ಷಗಳ ಹಿಂದೆ
ದನ್ಯವಾದಗಳು
Ashwath
0
3 ವರ್ಷಗಳ ಹಿಂದೆ
ಸಾಗರ್ .ಎ
Suresh
173587
3 ವರ್ಷಗಳ ಹಿಂದೆ
ಹೆಲೋ Ashwath. ಈ ಚಿತ್ರದ ಪ್ರಕಾರವಾಗಿ, ತಮ್ಮ ಆಲೂಗಡ್ಡೆ ಬೆಳೆಗೆ ತೀವ್ರಗತಿಯಲ್ಲಿ Potato Leafroll Virus ರೋಗದ ಭಾಧೆ ತಗುಲಿದೆ ಅನಿಸುತ್ತಿದೆ. ಈ ರೋಗವು ರೋಗವಾಹಕಗಳಾದ Aphids ಕೀಟಗಳಿಂದ ಹರಡುವುದರಿಂದ, ಕೀಟಗಳ ಹತೋಟಿ ಮಾಡಿರಿ. ಇದರಿಂದ ರೋಗವು ಹತೋಟಿಗೆ ಬರುವುದು. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.