ಕರಿಹೇನು ರೋಗ(ಅಫಿಡ್) - ಆಲೂಗಡ್ಡೆ

ಆಲೂಗಡ್ಡೆ ಆಲೂಗಡ್ಡೆ

N

Sir giida yake sayutha edhe... Solution enu madabeku heli...

Gidadha berugaru mathu kandagalu brown color lli edhe

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Naveen. ಈ ಚಿತ್ರದ ಪ್ರಕಾರವಾಗಿ, ತಮ್ಮ ಆಲೂಗಡ್ಡೆ ಬೆಳೆಗೆ ತೀವ್ರಗತಿಯಲ್ಲಿ Potato S Virus ರೋಗ ತಲುಲಿದೆ ಅನಿಸುತ್ತಿದೆ. ಈ ರೋಗವು ರೋಗವಾಹಕಗಳಾದ Aphids ಕೀಟಗಳಿಂದ ಹರಡುವುದರಿಂದ, ಈ ಕೀಟಗಳ ಹತೋಟಿ ಮಾಡಿರಿ. ಇದರಿಂದ ಗಿಡಗಳ ಹತೋಟಿ ಆಗುವುದು. ಆದುದರಿಂದ ತಾವು, ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ