ಆಲೂಗೆಡ್ಡೆಯ ಲೇಟ್ ಬ್ಲೈಟ್ - ಆಲೂಗಡ್ಡೆ

ಆಲೂಗಡ್ಡೆ ಆಲೂಗಡ್ಡೆ

S

ಯಾಕೆ ಈ ರೋಗ ಬರುತ್ತದೆ ಎಲೆಗಳಲ್ಲಿ ಇದಕ್ಕೆ ಸರಿಯಾದ ಮದ್ದು ತಿಳಿಸಿ

ಹೌದು ಹೇಳಗಲ್ಲಿ ಬಣ್ಣ ಬದಲಾಗುತ್ತದೆ ಎಲೆಗಳ ಕೆಳಗಡೆ ಬಣ್ಣ ಕಪ್ಪು ಬಣ್ಣದ ಚುಕ್ಕೆಗಳು ಕಾಣಿಸಿಕೊಳ್ಳುತ್ತವೆ

1ಡೌನ್ವೋಟ್ ಮಾಡಿ
S

ಹೆಲೋ Shekhar. ಈ ಚಿತ್ರದ ಪ್ರಕಾರವಾಗಿ, ತಮ್ಮ ಆಲೂಗಡ್ಡೆ ಬೆಳೆಗೆ Potato Late Blight ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

1ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
M

Yake gidagalu ee ri saayuttidhe tilisi

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Mani. ಇದು ಯಾವ ಬೆಳೆ ಇದೆ ಎಂದು ಸರಿಯಾಗಿ ಗೋತ್ತಾಗುತ್ತಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ಇದು Fusarium Stem Rot ಅಥವಾ Root and Foot Rot ರೋಗ ತಲುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ, ಪ್ಲ್ಯಾಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ, ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು, ಅಲ್ಲಿ ತೋರಿಸಿದ ಸರಿಯಾದ ಮುಂಜಾಗರೂಕತೆಯ ಕ್ರಮಗಳು ಮತ್ತು ಚಿಕಿತ್ಸಾ ಕ್ರಮಗಳು ತಕ್ಷಣ ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ