ಈ ಪ್ರಶ್ನೆಯು ಈ ಕುರಿತಾಗಿದೆ:

ಎಲೆಕೊರಕ ನುಸಿ

ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಎಲೆಕೊರಕ ನುಸಿ - ಕುಂಬಳಕಾಯಿ

ಕುಂಬಳಕಾಯಿ ಕುಂಬಳಕಾಯಿ

D

ಸರ್ ಇವಾಗ ನಾನು ಕುಂಬಳ ಕ್ಕೆ ಯಾವ ಯಾವ ಗೊಬ್ಬರ ಕೊಡಬೇಕು

Yava ಗೊಬ್ಬರ ಕೊಡಬೇಕು ಲಾಸ್ಟ್ ಗೊಬ್ಬರ

1ಡೌನ್ವೋಟ್ ಮಾಡಿ
S

ಹೆಲೋ Dharma. ಈ ಚಿತ್ರದ ಪ್ರಕಾರವಾಗಿ, ತಮ್ಮ ಕುಂಬಳಕಾಯಿ ಬೆಳೆಗೆ Leaf Miner Flies ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ. ತಾವು ಕೇಳಿದ ಪ್ರಶ್ನೆಗೆ ಅನುಸಾರವಾಗಿ, ಕುಂಬಳಕಾಯಿ ಬೆಳೆಗೆ ಗೊಬ್ಬರಗಳು ಕೊಡುವುದು, ಇಲ್ಲಿ ಲಗತ್ತಿಸಿದ ಲಗತ್ತನ್ನು ನೋಡಿ ಅನುಸರಿಸಬಹುದು.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
D

Tebels ಸರಿಯಾಗಿ kanusutilla

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ