ಈ ಪ್ರಶ್ನೆಯು ಈ ಕುರಿತಾಗಿದೆ:

ಕಲ್ಲಂಗಡಿ ಹಣ್ಣಿನ ನೊಣ

ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಕಲ್ಲಂಗಡಿ ಹಣ್ಣಿನ ನೊಣ - ಕುಂಬಳಕಾಯಿ

ಕುಂಬಳಕಾಯಿ ಕುಂಬಳಕಾಯಿ

ಒಂದು ಕ್ರಿಕೆಟ್ ಬಾಲ್ ಸೈಜ್ ನ ಸಿಹಿ ಕುಂಬಳಕಾಯಿಗಳು ಕೊಳೆತು ಉದುರುತ್ತಿವೆ ಕಾರಣ ತಿಳಿಸಿ

ಕುಂಬಳಕಾಯಿ ಬಳ್ಳಿಗಳು ಆರೋಗ್ಯವಾಗಿವೆ ಉಜಿ ಕಡಿತದ ನಿಯಂತ್ರಿಸಲು ಪೆಂಡಾಲ್ ಔಷಧಿ ಸಿಂಪಡಿಸಲಾಗುತ್ತಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ರಘು. ಈ ಚಿತ್ರದ ಪ್ರಕಾರವಾಗಿ ಮತ್ತು ತಮ್ಮ ಅನಿಸಿಕೆಯಂತೆ, ತಮ್ಮ ಕುಂಬಳಕಾಯಿ ಬೆಳೆಗೆ ತೀವ್ರಗತಿಯಲ್ಲಿ Calcium Deficiency ಮತ್ತು Melon Fruit Fly ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕಗಳ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಯು ಈ ಕುರಿತಾಗಿದೆ:

ಕಲ್ಲಂಗಡಿ ಹಣ್ಣಿನ ನೊಣ

ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ