ಬೇಕಿ ರೋಗ ಕೆ ಪರಿಹಾರ ತಿಳಿಸಿ
ಬತ್ತದ ಗರಿ ಹಳದಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಕಾರಣ ಏನು ಮಾಡಬೇಕು ತಮ್ಮಲ್ಲಿ ಮನವಿ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬತ್ತದ ಗರಿ ಹಳದಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಕಾರಣ ಏನು ಮಾಡಬೇಕು ತಮ್ಮಲ್ಲಿ ಮನವಿ
ಸಸಿ ಹಳದಿ ಬಣ್ಣಕ್ಕೆ ತಿರುಗುತ್ತಿದೆ ಮತ್ತು ಬೆಳವಣಿಗೆ ಆಗುತ್ತಿಲ್ಲ
ನಮ್ಮ ಬೆಳಗ್ಗೆ ಏನಾಗಿದೆ ಹೇಳಿ ಸಾರ್
Edu ele ella kempagide idakke parihar tilisi plz
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Vijay 54835
5 ವರ್ಷಗಳ ಹಿಂದೆ
Hi Sudeep Sudeep , symptoms looks like zinc nutrient deficiency. More information please review at Zinc Deficiency . Thank you
Suresh 173587
5 ವರ್ಷಗಳ ಹಿಂದೆ
ಹೆಲೋ Sudeep Sudeep. ತಮ್ಮ ಭತ್ತದ ಬೆಳೆಗೆ Blast of Rice ರೋಗ ತಗುಲಿದೆ.ಇದರ ಹತೋಟಿ ಕ್ರಮಗಳಿಗಾಗಿ ಮೇಲೆ ತೋರಿಸಿದ ಹಸಿರು ಬಣ್ಣದ ಹೈಪರ್ ಲಿಂಕ್ ಮೇಲೆ ಕ್ಲಿಕ್ಕಿಸಿ ಮಾಹಿತಿ ಪಡೆಯಿರಿ. ಧನ್ಯವಾದಗಳು.
Kiran 0
5 ವರ್ಷಗಳ ಹಿಂದೆ
E rogake yava yanni hodibeku
Suresh 173587
5 ವರ್ಷಗಳ ಹಿಂದೆ
ಹೆಲೋ Kiran Gollar. ಇದು Potassium Deficiency ಕೊರತೆ ಕಂಡು ಬಂದಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಮಾಹಿತಿ ಪಡೆಯಿರಿ. ಅಲ್ಲದೇ ತಾವು ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Fertilizers calculater ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಸರಿಯಾದ ಪ್ರಮಾಣದಲ್ಲಿ ಹಾಕಿರಿ ಮತ್ತು ಹೆಚ್ಚಿನ ಇಳುವರಿ ಪಡೆಯಿರಿ. ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳು ಗೊಬ್ಬರ ಮಣ್ಣಿನಲ್ಲಿ ಸೇರಿಸುವುದು ಮರೆಯಬಾರದು.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Sharanagouda 0
4 ವರ್ಷಗಳ ಹಿಂದೆ
Sar nodi
Suresh 173587
4 ವರ್ಷಗಳ ಹಿಂದೆ
ಹೆಲೋ Sharanagouda R. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.