ಈ ಬೇಳೆಗೆ ಯಾವ ರೋಗ ಲಕ್ಷಣಗಳು ಕಂಡು ಬರುತ್ತವೆ
ಈ ಬೇಳೆಗೆ ಯಾವ ರೋಗ ನಿರೋಧಕ ಶಕ್ತಿ ಕಡಿಮೆ ಮಾಡಲು ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಿ
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ಬೇಳೆಗೆ ಯಾವ ರೋಗ ನಿರೋಧಕ ಶಕ್ತಿ ಕಡಿಮೆ ಮಾಡಲು ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಿ
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಎಲೆಗಳ ಬಣ್ಣ ಬಿಳಿ ಮತ್ತು ಎಲೆ ಮುರಿದು ಬೀಳುವುದು
ಎಲೆಯ ತುದಿಯನ್ನು ಕತ್ತರಿಸುತಿವೆ ಸಣ್ಣ ಸಣ್ಣ ಬಿಳಿ ಚಿಟ್ಟೆ ಇದಕ್ಕೆ ಔಷಧಿ ತಿಳಿಸಿ
ಕೆಲವು ಕಡೆ ಹಚ್ಚ ಸಿದ್ದು ಕೆಲವು ಕಡೆ ಸುಮಾರಾದ ಹಸಿರಿದೆಹಾಗಾಗಿ ನನ್ನ ಬೆಳಗ್ಗೆ ಏನಾಗಿದೆ ಎಂದು ತಿಳಿಸಿಕೊಡಿ
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
5 ವರ್ಷಗಳ ಹಿಂದೆ
ಹೆಲೋ Ramesh. ತಾವು ಕಳಿಸಿದ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆ ಚೆನ್ನಾಗಿ Healthy ಇದೆ ಅನಿಸುತ್ತಿದೆ. ಏನಾದರೂ ತೊಂದರೆ ಇದ್ದರೆ, ತಾವು ಇನ್ನಷ್ಟು ಕ್ಲಿಯರ್ ಇರುವ ಹತ್ತಿರದ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆ ಕಳುಹಿಸಿ ಮಾಹಿತಿ ಪಡೆಯಿರಿ. ಇದಲ್ಲದೆ - ಈ ಸೈಟನಲ್ಲಿ ಬೆಳೆಗಳ ರೋಗ, ಕೀಟ ಮತ್ತು ಪೋಷಕಾಂಶಗಳ ಕೊರತೆ ಬಗ್ಗೆ ಮಾಹಿತಿ ಪಡೆಯಿರಿ. ತಾವು ಕೇಳಿದ ಪ್ರಶ್ನೆಗೆ ಅನುಸಾರವಾಗಿ, ತಮಗೆ ತಿಳಿದಿರುವಂತೆ ಭತ್ತದ ಬೆಳೆಗೆ ಸಾಕಷ್ಟು ರೀತಿಯ ರೋಗ ಮತ್ತು ಕೀಟಗಳ ತಗುಲುತ್ತವೆ. ಇವುಗಳ ಮಾಹಿತಿ ತುಂಬಾ ವಿಸ್ತಾರವಾಗಿದ್ದು ಒಂದೇ ಸಲಕ್ಕೆ ತಿಳಿಸುವುದು ಆಗುವುದಿಲ್ಲ. ಆದುದರಿಂದ, ಈ ಬೆಳೆಯ ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಕೃಷಿ ಇಲಾಖೆಯನ್ನು ಅಥವಾ ಕೆವಿಕೆ ಯನ್ನು ಸಮ್ಪರ್ಕಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಲಕ್ಷೇಣ 0
4 ವರ್ಷಗಳ ಹಿಂದೆ
ಕೆಪು ರುಗು Ramesh
Suresh 173587
4 ವರ್ಷಗಳ ಹಿಂದೆ
ಹೆಲೋ ಲಕ್ಷೇಣ ವಾಲೀಕಿ. ತಮ್ಮ ಬೆಳೆಯ ಚಿತ್ರಗಳ ಜೊತೆ ಸಮಂಜಸ ಪ್ರಶ್ನೆಗಳು ಕಳುಹಿಸಿ ಮಾಹಿತಿ ಪಡೆಯಿರಿ.
Praveen 0
4 ವರ್ಷಗಳ ಹಿಂದೆ
Yake ega agide
Suresh 173587
4 ವರ್ಷಗಳ ಹಿಂದೆ
ಹೆಲೋ Praveen Madakari. ಇದು Bacterial Blight of Rice ರೋಗದ ಭಾಧೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.