ಸಾರ್ ನಮ್ಮ ಸಸಿ ಅಗಲವಾಗಿದೆ ಸಸಿ ಚೆನ್ನಾಗಿ ಆಟಿಕೆ ಆಗಿಲ್ಲ ಇದಕ್ಕೆ ಏನು ಮಾಡಬೇಕು
ಇದಕ್ಕೆ ಯಾವ ಗೊಬ್ಬರ ಹಾಕಬೇಕು
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಇದಕ್ಕೆ ಯಾವ ಗೊಬ್ಬರ ಹಾಕಬೇಕು
ನಾಟಿ ಮಾಡಿ 20 ದಿನಗಳು ಕಳೆದರು ಸಸ್ಯದ ಮರಿಗಳು ಬರುತ್ತಿಲ್ಲ ಮತ್ತು ಎಲೆಗಳು ಹಳದಿ ಬಣ್ಣಕ್ಕೆ ಬರುತ್ತಿವೆ .ಎಲೆಗಳಲ್ಲಿ ಹುಳು ಕಡಿದ ಹಾಗೆ ಕಾಣಿಸುತ್ತದೆ.
ಬತ್ತದ ಗರಿ ಹಳದಿ ಬಣ್ಣಕ್ಕೆ ತಿರುಗಿದೆ ಇದಕ್ಕೆ ಕಾರಣ ಏನು ಮಾಡಬೇಕು ತಮ್ಮಲ್ಲಿ ಮನವಿ
ಭತ್ತದಗರಿಗಳು ಅಲ್ಲಲ್ಲಿ .ಕೆಂಪುಬಣ್ಣದ ಗರಿಗಳು ಕಾಣತ್ತಿವೆ ಇದಕ್ಕೆಕಾರಣ ಮತ್ತು ಪರಿಹಾರ ತಿಳಿಸಿ.
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಕಾಂತರಾಜು 11
5 ವರ್ಷಗಳ ಹಿಂದೆ
ಯೂರಿಯ ಹಾಕಿ
Suresh 173587
5 ವರ್ಷಗಳ ಹಿಂದೆ
ಹೆಲೋ Devu Nayak. ಒಳ್ಳೆಯ ಬೀಜ ಬಳಸದೆ ಇದ್ದರೂ ಹೀಗೆ ಆಗುವ ಸಾಧ್ಯತೆ ಇರುತ್ತದೆ. ಸಸಿ ಹಳದಿ ಆಗಲು Nitrogen Deficiency ಕೊರತೆ ಆಗಿರಬಹುದು. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಮಾಹಿತಿ ಪಡೆದು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!