Idu Yava roga? Idakke Yava oushadi simpadisabeku?
Batta nati madi 15 day agide. Bele badida hage, koletahage kanutte
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿBatta nati madi 15 day agide. Bele badida hage, koletahage kanutte
ನಮ್ಮ ಬೆಳಗ್ಗೆ ಏನಾಗಿದೆ ಹೇಳಿ ಸಾರ್
ಭತ್ತದ ತೆನೆ ಒಣಗುತ್ತವೆ ಯಾವ ಔಷಧವನ್ನು ಒಡೆಯಬೇಕು
ಭತ್ತದ ಎಲೆಗಳು ಒಣಗುತ್ತಿದೆ, ಬೇರಿನ ಮೇಲ್ಭಾಗದಲ್ಲಿ ಪೈರು ಕಟ್ಟಾಗಿದೆ. ಇದಕ್ಕೆ ಏನು ಮಾಡಬೇಕು?
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Nagaraja Gouda.V.Police Patil. ಭತ್ತದ ಬೆಳೆಗೆ ಶಿಫಾರಸಿನ ಪ್ರಮಾಣದಲ್ಲಿ ಕೊಟ್ಟಿಗೆ ಗೊಬ್ಬರ ಮತ್ತು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಬೇಕು. ಅಂದರೆ ಒಳ್ಳೆಯ ಬೆಳವಣಿಗೆ ಜೊತೆ ಒಳ್ಳೆಯ ಇಳುವರಿ ನಿರೀಕ್ಷಿಸಬಹುದು. ರಾಸಾಯನಿಕ ಗೊಬ್ಬರದ ಪ್ರಮಾಣ ತಿಳಿಯಲು, ಇಲ್ಲಿ ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ಕೊಟ್ಟಿರುವ Fertilizers calculater ಬಳಸಿಕೊಂಡು ರಾಸಾಯನಿಕ ಗೊಬ್ಬರಗಳು ಹಂತ ಹಂತವಾಗಿ ಕೊಡಿರಿ. Potassium Deficiency ಕೊರತೆ ಕೂಡ ಇರಬಹುದು. ಹಾಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!