ಭತ್ತದ ದುಂಡಾಣು ಅಂಗಮಾರಿ - ಭತ್ತ

ಭತ್ತ ಭತ್ತ

C

Nanna battakke e roga tagulide yava simparane madabeku housada name tilisi hodidindide batta

Tudi gari honagide matte side gari sampurna honagide

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ Chaman. ತಾವು ಕಳಿಸಿದ ಚಿತ್ರ ಅಷ್ಟೊಂದು ಸರಿಯಾಗಿಲ್ಲ. ಆದರೆ ತಾವು ತಿಳಿಸಿದಂತೆ ತಮ್ಮ ಭತ್ತದ ಬೆಳೆಗೆ Bacterial Blight of Rice ರೋಗದ ಭಾಧೆ ಇದೆ ಅನಿಸುತ್ತಿದೆ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಈ ಪ್ರಶ್ನೆಗಳು ಕೂಡ ನಿಮಗೆ ಆಸಕ್ತಿದಾಯಕವಾಗಿರಬಹುದು:

ಭತ್ತ

ಇದು ಯಾವ ರೋಗ ಇದಕ್ಕೆ ಪರಿಹಾರ ತಿಳಿಸಿ

ಎಲೆಗಳು ಬಿಳಿ ಮತ್ತುಕೆಂಪು ಬಣ್ಣದಿಂದ ಇದೆ

ಭತ್ತ

ಭತ್ತದಲ್ಲಿಯ ಕಣಿ ನೊಣ ಅಂತ ಹೇಳುತ್ತಿದ್ದಾರೆ ಇದರ ತೊಂದರೆ ತುಂಬಾ ಇದೆ , ತಕ್ಷಣವೇ ಇದನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ ಉತ್ತಮ ಇಳುವರಿಯನ್ನು ಪಡೆಯಲು ಸಹಾಯ ಮಾಡಿ ಸಾರ್

ಭತ್ತದಲ್ಲಿಯ ಕಣಿ ನೊಣ ಅಂತ ಹೇಳುತ್ತಿದ್ದಾರೆ ಇದರ ತೊಂದರೆ ತುಂಬಾ ಇದೆ , ತಕ್ಷಣವೇ ಇದನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ ಉತ್ತಮ ಇಳುವರಿಯನ್ನು ಪಡೆಯಲು ಸಹಾಯ ಮಾಡಿ ಸಾರ್

ಭತ್ತ

ಇದು ಯಾವ ರೋಗದ ಲಕ್ಷಣಗಳು

ಇದನ್ನು ಹೋಗಲಾಡಿಸಲು ಯಾವ ಕ್ರಮತೆಗೆದು ಕೊಳ್ಳಬೇಕು

ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ