ಅಕ್ಕಿ ಕಾಂಡದ ಕೊಳೆರೋಗ - ಭತ್ತ

ಭತ್ತ ಭತ್ತ

ಇದಕ್ಕೇನು ಉತ್ತರವನ್ನು ಕೊಡಿ

ಬಡ್ಡಿಂಗ್ ಆಗಿದೆ ಉತ್ತರವನ್ನು ಕೊಡಿ

11
S

ಹೆಲೋ ಶಂಕರ್ ಕುರುಬರು ಕುರುಬರು. ತಾವು ಚೆನ್ನಾಗಿ ಇರುವಿರಿ ಎಂದು ನನ್ನ ಭವನೆ. ತಮ್ಮ ಭತ್ತದ ಬೆಳೆಗೆ Stem Rot of Rice ರೋಗ ತಗುಲಿದೆ. ಇದರ ಹತೋಟಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿಯ ಕ್ರಮಗಳು ಅನುಸರಿಸಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಇದು ಅಕ್ಕಿ ಕಾಂಡದ ಕೊಳೆರೋಗ ಇದಕ್ಕೆ propiconzole ಅಥವಾ hexaconzole ಬಳಸಿ ಎಂದಿದ್ದರು ಆದರೆ ನಾನುpropiconzole+difencozole ಮತ್ತು hexaconzole ಎರಡು ಹಾಕಿದೆ ಆದರೆ ರಿಸಲ್ಟ್ ಇಲ್ಲ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!
P

Please let's not share phone numbers. Let's write the communication here in this place, so more farmers can benefit. Thanks

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ