ಇದು ಯಾವ ರೋಗ ಸ್ವಲ್ಪ ತಿಳಿಸಿ ಕೊಡಿ ಯಲ್ಲ ಸೋಗುಗಳು ಇತರ ಕಟ್ ಆಗುತ್ತವೆ ಇದರಿಂದ ಇಳುವರಿಗೆ ತೊಂದರೆ ಆಗುತ್ತಾ ಅಥವಾ ಏನು ತೊಂದರೆ ಇಲ್ಲವಾ ತಿಳಿಸಿ ಕೊಡಿ ಇದಕ್ಕೆ ಯಾವ ಔಷದಿ ಕೊಡಬೇಕು ದಯಮಾಡಿ ತಿಳಿಸಿ
ದಯಮಾಡಿ ಮಾಹಿತಿ ಕೊಡಿ ನನಗೆ ಅನುಭವ ಇಲ್ಲ ಇದೆ ಮೊದಲ ಭಾರಿ ಬತ್ತ ಬೆಳೆಯುತಿದ್ದೇನೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿದಯಮಾಡಿ ಮಾಹಿತಿ ಕೊಡಿ ನನಗೆ ಅನುಭವ ಇಲ್ಲ ಇದೆ ಮೊದಲ ಭಾರಿ ಬತ್ತ ಬೆಳೆಯುತಿದ್ದೇನೆ
ಎಲೆಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣ
ಗದ್ದೆಯಲ್ಲಿ ತುಡಗಳ ಹಾವಳಿ ಇದೆ ಇದಕ್ಕೆ ಏನಾದರೂ ಪರಿಹಾರ ಇದೆಯೇ ಮತ್ತು ಈ ರೋಗದಿಂದ ಆರ್ಥಿಕ ನಷ್ಟ ಆಗುವುದು
Yellegallu kempagive Bellavanigeyali korate
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Mysorekumar Km. ತಮ್ಮ ಭತ್ತದ ಬೆಳೆಗೆ Rice Case Worm ಕೀಟದ ಭಾಧೆ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Mysorekumar 21
4 ವರ್ಷಗಳ ಹಿಂದೆ
ಬೇವಿನ ಎಣ್ಣೆ ಯಾವತರ ಆಕಬೇಕು Sprai ಮಾಡಬೇಕ ಸರ್ ಗದ್ದೆಯ ತುಂಬ ಸರ್