ನಮ್ಮ ಭತ್ತದ ತೆನೆಗೆ ಕಂದು ಬಣ್ಣದ ರೋಗ ಇದೆ. ಪರಿಹಾರ ತಿಳಿಸಿ.
ಭತ್ತವು ತೆನೆ ಬಿಡುತ್ತಿರುವ ಸಮಯದಲ್ಲಿದೆ, ಅನೇಕ ಕಡೆ ಎಳೆ ತೆನೆಯಲ್ಲಿ ಮೇಲಿನ ಚಿತ್ರದಂತೆ ಕಂದು ಬಣ್ಣಕ್ಕೆ ತಿರುಗುತ್ತಿವೆ. ಯಾವ ರೋಗ, ಪರಿಹಾರ ತಿಳಿಸಿ.
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಭತ್ತವು ತೆನೆ ಬಿಡುತ್ತಿರುವ ಸಮಯದಲ್ಲಿದೆ, ಅನೇಕ ಕಡೆ ಎಳೆ ತೆನೆಯಲ್ಲಿ ಮೇಲಿನ ಚಿತ್ರದಂತೆ ಕಂದು ಬಣ್ಣಕ್ಕೆ ತಿರುಗುತ್ತಿವೆ. ಯಾವ ರೋಗ, ಪರಿಹಾರ ತಿಳಿಸಿ.
Yellow colors low level leafe
ಎಲೆಗಳ ಬಣ್ಣ ಬಿಳಿ ಮತ್ತು ಎಲೆ ಮುರಿದು ಬೀಳುವುದು
ಭತ್ತದಲ್ಲಿ ಕೊಳವೆ ರೋಗ ಕಂಡು ಬರುತ್ತದೆ ಅದಕ್ಕೆ ಪರಿಹಾರ ಹೇಳಿ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ವೆಂಕಟೇಶ. ತಮ್ಮ ಭತ್ತದ ಬೆಳೆಗೆ Kernel Smut of Rice ಮತ್ತು Bacterial Panicle Blight ರೋಗ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Yuvarj 11
4 ವರ್ಷಗಳ ಹಿಂದೆ
Thanks
Yuvarj 11
4 ವರ್ಷಗಳ ಹಿಂದೆ
Yava anne
Suresh 173587
4 ವರ್ಷಗಳ ಹಿಂದೆ
Welcome Yuvarj Yuvi.
Chethan 11
4 ವರ್ಷಗಳ ಹಿಂದೆ
Bectirial panicle blight Remedies
Suresh 173587
4 ವರ್ಷಗಳ ಹಿಂದೆ
ಹೆಲೋ Chethan. ತಮ್ಮ ಭತ್ತದ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
Badesaba 0
4 ವರ್ಷಗಳ ಹಿಂದೆ
ಭತ್ತದ ತೆನೆ ಬಿಡುತ್ತಿರುವ ಸಮಯದಲ್ಲಿ ಅನೇಕ ಕಡೆ ಎಲೆ ತೆನೆಯಲ್ಲಿ ಮೇಲಿನ ಚಿತ್ರದಂತೆ ಬಿಳಿ ತೆನೆ ಕಾಣಿಸುತ್ತಿದೆ ಇದಕ್ಕೆ ಪರಿಹಾರ ತಿಳಿಸಿ Suresh Gollar Suresh Gollar
Suresh 173587
4 ವರ್ಷಗಳ ಹಿಂದೆ
ಹೆಲೋ Badesaba.. ಇದು Rice Bug ಕೀಟಗಳ ಭಾಧೆ ತಗುಲಿದೆ ಅನಿಸುತ್ತಿದೆ. ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಹತೋಟಿ ಕ್ರಮಗಳು ಅನುಸರಿಸಿರಿ.
Pallakkisrinivasa 0
4 ವರ್ಷಗಳ ಹಿಂದೆ
Yuvarj Yuvi Chethan Suresh Gollar