ಭತ್ತದ ಈ ಸಮಯಕ್ಕೆ ನೇಟಿವೋ ಸಿಂಪರಣೆ ಅಗತ್ಯವೇ
ನಾಟಿ ಮಾಡಿ ಒಂದೂವರೆ ತಿಂಗಳಾಗಿದೆ
ಈ ಕೀಟದ ಬಗ್ಗೆ ಮತ್ತು ಅದರಿಂದ ನಿಮ್ಮ ಬೆಳೆಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬುದರ ಕುರಿತು ಇನ್ನಷ್ಟು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿನಾಟಿ ಮಾಡಿ ಒಂದೂವರೆ ತಿಂಗಳಾಗಿದೆ
ಎಲೆಗಳು ಬಿಳಿ ಬಣ್ಣಕ್ಕೆ ತಿರಿಗಿದೆ
ನೊಡೊಕೆ ಚಿಕ್ಕ ಚಿಕ್ಕ ತೆನೆಗಳು ಥರ ಕಾಣುತ್ತದೆ
ಭತ್ತದಲ್ಲಿಯ ಕಣಿ ನೊಣ ಅಂತ ಹೇಳುತ್ತಿದ್ದಾರೆ ಇದರ ತೊಂದರೆ ತುಂಬಾ ಇದೆ , ತಕ್ಷಣವೇ ಇದನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಿ ಉತ್ತಮ ಇಳುವರಿಯನ್ನು ಪಡೆಯಲು ಸಹಾಯ ಮಾಡಿ ಸಾರ್
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Mallik Arjun. ತಮ್ಮ ಪ್ರಶ್ನೆ ಅರ್ಥವಾಗಿಲ್ಲ. ಈ ಚಿತ್ರದ ಪ್ರಕಾರವಾಗಿ, ತಮ್ಮ ಭತ್ತದ ಬೆಳೆಗೆ ಪ್ರಾರಂಭ ಹಂತದ Rice Hispa ಕೀಟದ ಭಾಧೆ ತಗುಲಿದೆ ಅನಿಸುತ್ತಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Pampa 16
4 ವರ್ಷಗಳ ಹಿಂದೆ
Benki roga eddare simparane madabahudu.
Suresh 173587
4 ವರ್ಷಗಳ ಹಿಂದೆ
ಹೆಲೋ Pampa Pampa. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.