ಈ ರೋಗವನ್ನು ಹೋಗಲಾಡಿಸುವುದು ಹೇಗೆ
ಈ ರೋಗವನ್ನು ಹೋಗಲಾಡಿಸುವುದು ಹೇಗೆ
ಕೊರತೆಗಳನ್ನು ತಡೆಗಟ್ಟಲು ಮತ್ತು ನಿಮ್ಮ ಇಳುವರಿಯನ್ನು ಸುಧಾರಿಸಲು ಸರಿಯಾದ ರಸಗೊಬ್ಬರ ಬಳಕೆ ಬಗ್ಗೆ ಎಲ್ಲಾ ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಈ ರೋಗವನ್ನು ಹೋಗಲಾಡಿಸುವುದು ಹೇಗೆ
ಸಸ್ಯದ ಎಲೆಯು ಕಂದು ಬಣ್ಣಕ್ಕೆ ತಿರುಗುತ್ತಿದೆ ಇದಕ್ಕೆ ಪರಿಹಾರ ತಿಳಿಸಿ
ಎಲೆ ಕೇಂಪು ಬಿಳಿ ಬಣ್ಣದ ಎಲೆ ಕಂದು ಬಂದಿದೆ
ಕಲೆಗಳೆಲ್ಲವೂ ಕೆಂಪು ಕೆಂಪು ತರ ಬಣ್ಣಕ್ಕೆ ಬದಲಾಗಿವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ Aravin Kumar. ತಾವು ಕಳಿಸಿದ ಚಿತ್ರ ಸರಿಯಾಗಿಲ್ಲ. ಆದಾಗ್ಯೂ ಈ ಚಿತ್ರ ಜ್ಹೂಮ್ ಮಾಡಿ ನೋಡಲಾಗಿ, ತಮ್ಮ ಈ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Bacterial Blight of Rice ರೋಗದ ಭಾಧೆ ಮತ್ತು Potassium Deficiency ಕೊರತೆ ಕೂ ಇರಬಹುದು ಅನಿಸುತ್ತಿದೆ. ಇದರ ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!P 0
4 ವರ್ಷಗಳ ಹಿಂದೆ
Suresh Gollar