ಇದಕೆ.ಏನು. ಮಾಡಬೇಕು ಪರಿಹಾರ ತಿಳಿಸಿ
ಮೇಲಿನ.ಚಿತ್ರದ ಹಾಗೆ.ಕಾಣಿಸುತಿವೆ ಮತ್ತು ಕೆಲವು ಕಡೆ ಭತ್ತ ಚಿಗುರುತಿವೆ ಎಲ್ಲಾ ಕಡೆ ಬೇಗ ಚಿಗುರುವ ಹಾಗೆ ಏನು ಮಾಡಬೇಕು
ಈ ಬ್ಯಾಕ್ಟೀರಿಯಾ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಮೇಲಿನ.ಚಿತ್ರದ ಹಾಗೆ.ಕಾಣಿಸುತಿವೆ ಮತ್ತು ಕೆಲವು ಕಡೆ ಭತ್ತ ಚಿಗುರುತಿವೆ ಎಲ್ಲಾ ಕಡೆ ಬೇಗ ಚಿಗುರುವ ಹಾಗೆ ಏನು ಮಾಡಬೇಕು
Sir ondu tingalu aagide tene hucchide en maadabeku kaarana enu Urgent
ಎಲೆಗಳು ಹಳದಿ ಬಣ್ಣಕೆ ತಿರುಗುತ್ತಿದೆ. ಸುಳಿಯು ಒಣಗುತಿದೆ
ಸಸಿ ಹಾಕಿ 12 ದಿನಗಳಾಗಿವೆ ಸಸಿಗಳ ಎಲೆಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ ಮತ್ತು ಚುಕ್ಕೆ ಮಚ್ಚೆಯ ರೀತಿ ಕಾಣಿಸುತ್ತದೆ. ಇದಕ್ಕೆ ಸೂಕ್ತ ಪರಿಹಾರ ತಿಳಿಸಿ...
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ ರವಿ. ಇದು Bacterial Leaf Streak ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ಪರೀಕ್ಷಿಸಿ ಹತೋಟಿಯ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!