ಕಬ್ಬಿಣದ ಕೊರತೆ - ಭತ್ತ

ಭತ್ತ ಭತ್ತ

ಈ ತರಾ ಆಗಿದೆ ಯಾವ ರೋಗ ಹೇಳಿ ಯಾವ ಎಣ್ಣೆ ಸಿಂಪಡಿಸಬೇಕು

ಕಾಳು ತಾಲ್ ಆಗಿದೆ ವಣಗಿದೆ

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶರಣು ಕುಂಬಾರ. ತಮ್ಮ ಭತ್ತದ ಬೆಳೆಗೆ Rice Bug, Bacterial Blight of Rice ಮತ್ತು Iron Deficiency ಕೊರತೆ ಇರಬಹುದು ಅನಿಸುತ್ತಿದೆ. ಆದರೆ ಖಾತ್ರಿ ಇಲ್ಲ. ಆದುದರಿಂದ, ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ್‌ಗಳ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಜನವರಿ - ಫೆಬ್ರವರಿ ಬೇಸಿಗೆಯ ತಿಂಗಳುಗಳಲ್ಲಿ ಸುಗ್ಗಿಯನ್ನು ಶಕ್ತಗೊಳಿಸುತ್ತದೆ ಮತ್ತು ಹೆಚ್ಚಿನ ಬೆಲೆಯನ್ನು ಪಡೆಯುತ್ತದೆ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ನಿಮಗೂ ಒಂದು ಪ್ರಶ್ನೆ ಇದೆಯೇ?

ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!

ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!

ಕುತ್ತಿಗೆ ರೋಗ ಬಂದಿದೆ ಯಾವ ಎಣ್ಣೆ ಸಿಂಪಡಿಸಬೇಕು

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ
S

ಹೆಲೋ ಶರಣು ಕುಂಬಾರ. ತಾವು ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.

ಅಪ್‌ವೋಟ್ ಮಾಡಿ!ಡೌನ್ವೋಟ್ ಮಾಡಿ

ಬಿಮ್ ಮತ್ತು ಟಿಲ್ಟ್ ಎರೇಡು ಸಿಂಪರ್ಣೆ ಮಾಡಿ ಇಲ್ಲ ಅಂದ್ರೆ ಸಿಂಜಂಟ್ ರವರ ಪಿಲಿಯ ಸಿಂಪರಣೆ ಮಾಡಿ

1ಡೌನ್ವೋಟ್ ಮಾಡಿ

ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.

ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
ಉತ್ತರಕ್ಕೆ ಹೋಗಿ