ಈ ರೋಗಕ್ಕೆ ಪರಿಹಾರ ಹೇಳಿ
ಕಡಿಗಿ ಕಾಳು ಅನ್ನುತ್ತೇವೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಕಡಿಗಿ ಕಾಳು ಅನ್ನುತ್ತೇವೆ
ಇದಕ್ಕೆ ಯಾವ ಮದ್ದು ಹೊಡೆಯಬೇಕು ತಿಳಿಸಿ
ತೆನೆ ಕಪ್ಪಗಿದೆ ಹುಳ ತೆನೆ ಸೀಬತ್ತೆ
battakke Kari Kalu agta ide idakke salahe kodi
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh
173587
5 ವರ್ಷಗಳ ಹಿಂದೆ
ಹೆಲೋ ಶಿವರಾಜ ಕೊಳುರು. ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ False Smut ರೋಗದ ಭಾಧೆ ಕಂಡು ಬಂದಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ಸರಿಯಾಗಿ ತಿಳಿದುಕೊಂಡು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!ಶ್ರೀಕಾಂತ
0
5 ವರ್ಷಗಳ ಹಿಂದೆ
ಸರ ಇತರ ಕಾಡಿಗೆ ಎಣ್ಣೆ ಯಾವುದು ಹೊಡಿಬೇಕು
Suresh
173587
5 ವರ್ಷಗಳ ಹಿಂದೆ
ಹೆಲೋ ಶ್ರೀಕಾಂತ ಧಣಿ. ತಮ್ಮ ಭತ್ತದ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
User
0
5 ವರ್ಷಗಳ ಹಿಂದೆ
ಈ ಕಾಡಿಗೆ ರೋಗ ಬರದಂತೆ ತಡೆಗಟ್ಟಲು ಅಡ್ವಾನ್ಸಾಗಿ ಯಾವ ಹೆಣ್ಣೆ ಹೊಡಿಬೇಕು ಹೇಳಿ ಸರ್
Suresh
173587
5 ವರ್ಷಗಳ ಹಿಂದೆ
ಹೆಲೋ User. ತಮ್ಮ ಬೆಳೆಯ ಚಿತ್ರಗಳು ಕಳುಹಿಸಿ ಮಾಹಿತಿ ಪಡೆಯಿರಿ.
ಶ್ರೀಕಾಂತ
0
5 ವರ್ಷಗಳ ಹಿಂದೆ
ಸರ್ ಈ ತರಹ ಕಾಡಿಗೆ ಎಣ್ಣೆ ಹೊಡೆಯುವ ಮದ್ದು ಹೆಸರೇನು ಸರ್
Suresh
173587
5 ವರ್ಷಗಳ ಹಿಂದೆ
ಹೆಲೋ ಶ್ರೀಕಾಂತ ಧಣಿ. ಇದು False Smut ರೋಗದ ಭಾಧೆ ತಗುಲಿದೆ. ಇದರ ಗುಣಲಕ್ಷಣಗಳನ್ನು ತಿಳಿಯಲು ಮತ್ತು ಹತೋಟಿ ಕ್ರಮಗಳಿಗಾಗಿ ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.