ಬೆಂಕಿಯ ರೋಗಕ್ಕೆ ಯಾವ ಔಷಧಿ ಸಿಂಪಡಿಸಬೇಕು ಎಂದು ತಿಳಿಸಿಕೊಡಿ
ಬೆಂಕಿಯ ರೋಗಕ್ಕೆ ಯಾವ ಔಷಧವನ್ನು ಸಿಂಪಡಿಸಬೇಕು
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಬೆಂಕಿಯ ರೋಗಕ್ಕೆ ಯಾವ ಔಷಧವನ್ನು ಸಿಂಪಡಿಸಬೇಕು
ಭತ್ತದಗರಿಗಳು ಅಲ್ಲಲ್ಲಿ .ಕೆಂಪುಬಣ್ಣದ ಗರಿಗಳು ಕಾಣತ್ತಿವೆ ಇದಕ್ಕೆಕಾರಣ ಮತ್ತು ಪರಿಹಾರ ತಿಳಿಸಿ.
ಬೆಂಕಿ ರೋಗವನ್ನು ನಿಯಂತ್ರಿಸಲು ಏನು ಮಾಡಬೇಕು
ಬಿಳ್ಳಗೆ ಎಲೆಯನ್ನು ಕತರಿಸಿದಾಗೆ
ಈ ಶಿಲೀಂಧ್ರ ಬೆಳೆ ರೋಗವನ್ನು ಹೇಗೆ ನಿಭಾಯಿಸುವುದು ಎಂದು ತಿಳಿಯಿರಿ!
ಇಳುವರಿಯನ್ನು ಹೆಚ್ಚಿಸಲು ನಿಮ್ಮ ಬೆಳೆಯ ಬಗ್ಗೆ ಎಲ್ಲಾ ತಿಳಿಯಿರಿ!
ಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿಪ್ರಪಂಚದಾದ್ಯಂತದ ರೈತರಿಗೆ ತಮ್ಮ ಕೃಷಿ ವಿಧಾನಗಳನ್ನು ಸುಧಾರಿಸಲು ಪ್ಲಾಂಟಿಕ್ಸ್ ಸಹಾಯ ಮಾಡುತ್ತದೆ.
ಪ್ಲಾಂಟಿಕ್ಸ್ ಬಗ್ಗೆ ಇನ್ನಷ್ಟು ತಿಳಿಯಿರಿ
Suresh 173587
4 ವರ್ಷಗಳ ಹಿಂದೆ
ಹೆಲೋ K.N.Krishna K.N.Krishna. ತಾವು ಕೇಳಿದ ಪ್ರಶ್ನೆಗೆ ಅನುಸಾರವಾಗಿ, ತಮ್ಮ ಭತ್ತದ ಬೆಳೆಗೆ ತೀವ್ರಗತಿಯಲ್ಲಿ Blast of Rice ರೋಗದ ಲಕ್ಷಣಗಳು ಇರಬಹುದು. ಇದಲ್ಲದೆ, ಆದುದರಿಂದ ತಾವು ಇಲ್ಲಿ ತೋರಿಸಿದ ಹಸಿರು ಬಣ್ಣದ ಅಕ್ಷರಗಳ ಲಿಂಕ ಮೇಲೆ ಬೆರಳು ಒತ್ತಿ ಪ್ಲ್ಯಾನಟಿಕ್ಸ ಗ್ರಂಥಾಲಯವನ್ನು ಸಮ್ಪರ್ಕಿಸಿ ಗುಣಲಕ್ಷಣಗಳನ್ನು ತಾಳೆ ಮಾಡಿ ನೋಡಿರಿ ಮತ್ತು ಹತೋಟಿ ಕ್ರಮಗಳು ಅನುಸರಿಸಿರಿ. ಇದಲ್ಲದೆ, ತಾವು ಪ್ಲ್ಯಾನಟಿಕ್ಸ ನ ಹೊಂ ಪೇಜನಲ್ಲಿ ತಮ್ಮ ಅನುಕೂಲಕ್ಕೆ ಕೊಟ್ಟಿರುವ "ರಸಗೋಬ್ಬರ ಕ್ಯಾಲ್ಕುಲೇಟರ","ಬೆಳೆ ಸಲಹೆ" "ಸಸ್ಯಕ ಹಂತ" ದ "ಎಲ್ಲಾ ಕಾರ್ಯಗಳು ನೋಡಿ",ಮತ್ತು "ಹವಾಮಾನ ವರದಿ" ಎನ್ನುವ ವಿಭಾಗಗಳನ್ನು ಉಪಯೋಗಿಸಿಕೊಂಡು ಸಮಯಕ್ಕೆ ಸರಿಯಾದ ಕ್ರಮಗಳು ಅನುಸರಿಸಿರಿ. ಇವು ನಿಮಗೆ ಬೆಳೆಯ ಉತ್ಪಾದನೆಯನ್ನು ಹೇಗೆ ಉತ್ತಮಗೊಳಿಸಬಹುದು ಎಂಬುದರ ಕುರಿತು ಮಾಹಿತಿ ಒದಗಿಸುತ್ತವೆ.
ನಿಮಗೂ ಒಂದು ಪ್ರಶ್ನೆ ಇದೆಯೇ?
ಈಗ ದೊಡ್ಡ ಕೃಷಿ ಆನ್‌ಲೈನ್ ಸಮುದಾಯಕ್ಕೆ ಸೇರಿಕೊಳ್ಳಿ ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಪಡೆಯಿರಿ!
ಪ್ಲಾಂಟಿಕ್ಸ್ ಅನ್ನು ಈಗಲೇ ಉಚಿತವಾಗಿ ಪಡೆಯಿರಿ!Hulagapp 0
4 ವರ್ಷಗಳ ಹಿಂದೆ
Propan epos m45 Puri
Shivaputra 6
3 ವರ್ಷಗಳ ಹಿಂದೆ
Kitazin 48%E.C spray